ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ ಹಾಗೂ ರಾಷ್ಟ್ರೀಯ ಬಸವ
ದಳ, ಗೋಕಾಕ ಘಟಕದ ವತಿಯಿಂದ ಗೋಕಾಕ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಬಸವಣ್ಣನವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ವೇಳೆ ಶ್ರೀಗಳ ಆಶೀರ್ವಾದ ಹಾಗೂ ಸನ್ಮಾನ ಸ್ವೀಕರಿಸಿ, ಮಾತನಾಡಿದೆ.
Laxmi News 24×7