Breaking News

ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ

Spread the love

SSLC ಫಲಿತಾಂಶ: ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ವಿಜಯಪುರ ಖಾಸಗಿ ಶಾಲೆಯ ಬಾಲಕ ಟಾಪರ್ ಆಗಿ ಹೊರಹೊಮ್ಮಿದ್ದಾನೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟ ಆಕ್ಸಪರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಅಕೀಲ್ ಅಹ್ಮದ್ ನದಾಫ್ ಟಾಫರ್ ಆಗಿದ್ದು ಈತ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಯಾಗಿದ್ದಾನೆ.
ವಿದ್ಯಾರ್ಥಿ ಕುಟುಂಬದಲ್ಲಿ ಹಾಗೂ ಶಾಲೆಯಲ್ಲಿ ಸಂತಸ ಮನೆ ಮಾಡಿದೆ. ಇನ್ನೂ ವಿಜಯಪುರ ಜಿಲ್ಲೆಯು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ 34 ನೇ ಸ್ಥಾನಕ್ಕೆ ಕುಸಿದಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ