Breaking News

ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್

Spread the love

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೈಲಹೊಂಗಲ ತಾಲೂಕಿನ ವಿದ್ಯಾರ್ಥಿನಿ ರೂಪಾ ಪಾಟೀಲ್ ರಾಜ್ಯಕ್ಕೆ ಪ್ರಥ‌‌ಮ ಸ್ಥಾನ ಬಂದಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಶಾಲೆಯ
ವಿದ್ಯಾರ್ಥಿನಿಯಾಗಿರುವ ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ‌.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ