Breaking News

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ.

Spread the love

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಪ್ರತಿಭಟನೆ.
ಮಜೀದ್ ಎ ಉಮರ್ ದಿಂದ ಬಸವೇಶ್ವರ ಸರ್ಕಲ್ ವರೆಗೆ ಬೃಹತ್ ಪ್ರತಿಭಟನೆ ರ್ಯಾಲಿ.
ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ.
ರ್ಯಾಲಿಯಲ್ಲಿ ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರು ಭಾಗಿ.
ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ.
ವಕ್ಫ್ ತಿದ್ದುಪಡಿ ಕಾನೂನು ವಾಪಸ್ ಪಡೆಯುವಂತೆ ಆಗ್ರಹ.
ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ