Breaking News

ಆಟವಾಡುತ್ತಿದ್ದ 5 ವರ್ಷದ ಬಾಲಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

Spread the love

ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟಣೆ ನಡೆದಿದೆ.

ತುಮಕೂರಿನಲ್ಲಿ ಈ ದುರಂತ ಸಂಭವಿಸಿದೆ. ಚಂದ್ರಯ್ಯ ಎಂಬುವವರ ಮಗ ಪೋಷಕ ಶೆಟ್ಟಿ (5) ಮೃತ ಬಾಲಕ. ಮನೆ ಮುಂದಿನ ತಂತಿ ಬೇಲಿ ಮೇಲೆ ವಿದ್ಯುತ್ ತಂತಿ ಬಿದ್ದಿತ್ತು. ಬಾಲಕ ತಂತಿ ಬೇಲಿ ಮುಟ್ಟಿದ್ದರಿಂದ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ