ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್
ಖಾನಾಪೂರ ತಾಲೂಕಿನ ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ನೇರವೇರಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲರು ಧಾರ್ಮಿಕತೆ ಯಿಂದ ಏಕತೆ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ಕಾರ್ಯವಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ
ನಾಗನಾಥದೇವ ಮಂದಿರ ಕಮಿಟಿಯ ವತಿಯಿಂದ ಅರವಿಂದ ಪಾಟೀಲರ ಸತ್ಕಾರ ನೆರವೇರಿತ್ತು
ಈ ಸಂದರ್ಭದಲ್ಲಿ ಖೈರವಾಡ ಗ್ರಾಮಸ್ಥರು ಸೇರಿದಂತೆ ಇನ್ನಿತರ ಗಣ್ಯಮಾನ್ಯರು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು.