ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಯಕ್ಕುಂಡಿ ಗ್ರಾಮದ ದರ್ಗಾದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಪಂಚಾಕ್ಷರಿ ಅಜ್ಜಾರು ಯಕ್ಕುಂಡಿ ವಿರಕ್ರಮಠ,S. K. ಪಾಟೀಲ,B. A.ಹೊಂಗಲ,M. M. ಮುಲ್ಲಾ, B. M. ಬಡಖಾನ್, B. M. ಮುಲ್ಲಾ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.