Breaking News

ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ

Spread the love

ಬೆಳಗಾವಿ: ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ಬೆಳಗಾವಿ ಅನಗೋಳದ ಮೂರ್ತಿಕಾರರ ಸ್ಥಳದಲ್ಲಿ ಮೂರ್ತಿಗೆ ಪೂಜೆ ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್, ಮೂರ್ತಿಯ ಭವ್ಯ ಮೆರವಣಿಗೆ ಚಾಲನೆ ನೀಡಿದರು.
ಬೆಳಗಾವಿಯಿಂದ ಸುಳೇಭಾವಿಗೆ‌‌ ಮೆರವಣಿಗೆ ತಲುಪಲಿದ್ದು, ಶೀಘ್ರದಲ್ಲೇ ಈ ಭಾಗದ ಗುರು ಹಿರಿಯರ‌, ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಮೂರ್ತಿಯ ಪ್ರತಿಷ್ಟಾಪನೆಯ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಅವರು ತಿಳಿಸಿದರು.
ಈ ವೇಳೆ ಗ್ರಾಮದ ಹಿರಿಯರು, ಮುಖಂಡರು, ಯುವಕರು ‌ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ