Breaking News

ಸಂತಿಬಸ್ತವಾಡದಲ್ಲಿ ಶಾಂತಿ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಸಂತಿಬಸ್ತವಾಡದಲ್ಲಿ ಶಾಂತಿ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ:ಸೋಮವಾರ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಸಂಜೆ ಸಂತಿಬಸ್ತವಾಡ ಗ್ರಾಮಕ್ಕೆ ಭೇಟಿ ನೀಡಿ, ಶಾಂತಿ ಸಭೆ ನಡೆಸಿದರು.
ಬೆಂಗಳೂರಿನಿಂದ ಆಗಮಿಸಿದ ಸಚಿವರು, ವಿಮಾನ ನಿಲ್ದಾಣದಿಂದ ನೇರವಾಗಿ ಗ್ರಾಮಕ್ಕೆ ತೆರಳಿ, ಘಟನೆಯ ಮಾಹಿತಿ ಪಡೆದು ಶಾಂತಿ ಸಭೆ ನಡೆಸಿದರು.
ಶಾಂತಿಯಿಂದ ಇರುವಂತೆ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.
ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ‌ ನೀಡಿದರು.
ಈ ಸಂದರ್ಭದಲ್ಲಿ
ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು.

Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ