ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ
ಧಾರ್ಮಿಕ ಅಥವಾ ಭಾಷಾ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್‌ಗಳು ಅಥವಾ ಕಾಮೆಂಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ನಿಮ್ಮ ಒಂದು ಪೋಸ್ಟ್ ಅಥವಾ ಕಾಮೆಂಟ್ ಸಮಾಜದಲ್ಲಿ ಶಾಂತಿ-ಸೌಹಾರ್ದತೆಗೆ ಅಡ್ಡಿಯಾಗಬಹುದು.
ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯಿಂದ ಬಳಸಿ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿ
ಕಾನೂನಿನ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಅನಿವಾರ್ಯ- ಬೆಳಗಾವಿ ನಗರ ಪೊಲೀಸ್ ಅಯುಕ್ತ