Breaking News

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ,ಚಿಕ್ಕೋಡಿಯಲ್ಲಿ ‌ಬೃಹತ್ ತಿರಂಗಾ ರ್ಯಾಲಿ

Spread the love

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ,ಚಿಕ್ಕೋಡಿಯಲ್ಲಿ ‌ಬೃಹತ್ ತಿರಂಗಾ ರ್ಯಾಲಿ
ಚಿಕ್ಕೋಡಿ: ಪಹಲಾಗಮ್ ಉಗ್ರರ ದಾಳಿಗೆ ಪ್ರತಿಯಾಗಿ,ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಬೃಹತ್ ತಿರಂಗಾ ರ್ಯಾಲಿ ನಡೆಯಿತು.
ತಿರಂಗಾ ರ್ಯಾಲಿಯ‌ ಮೂಲಕ ಸೇನೆಗೆ ಬೆಂಬಲವನ್ನು ಸೂಚಿಸಲಾಯಿತು.ಸಾವಿರ ಮೀಟರ್ ಉದ್ದದ ರಾಷ್ಟ್ರ ಧ್ವಜ ಹಿಡಿದು ಚಿಕ್ಕೋಡಿ ಪಟ್ಟಣದಾದ್ಯಂದತ ಮೇರವಣಿಗೆ ನಡೆಯಿತು.ತಿರಂಗಾ ರ್ಯಾಲಿಯು ಆರ್.ಡಿ.ಕಾಲೇಜು‌ ಮೈದಾನದಿಂದ ಗಾಂಧಿ ಕಟ್ಟೆಯ ವರೆಗೆ ಜರುಗಿತು.
ಈ ಸಂಧರ್ಭದಲ್ಲಿ ಸಂಪದನಾ ಸ್ವಾಮೀಜಿ,ವೀರಭದ್ರೇಶ್ವರ ಸ್ವಾಮೀಜಿ,ಶೃಧ್ದಾನಂದಾ ಸ್ವಾಮೀಜಿ,ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,ಶಾಸಕರಾದ ದುರ್ಯೋಧನ ಐಹೊಳೆ,ಶಶಿಕಲಾ ಜೊಲ್ಲೆ, ನಿಖೀಲ ಕತ್ತಿ,ಮಹಾಂತೇಶ ‌ಕವಟಗಿಮಠ ಸೇರಿದಂತೆ ವಿವಿಧ ಮಠಾಧೀಶರು,ಮಾಜಿ ಸೈನಿಕರು ,ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು

Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ