Breaking News

ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ

Spread the love

ಮಂಗಳೂರು: ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್, ಮಹಿಳಾ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಂದರು ಠಾಣಾ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ