Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಬೀಸನಕೊಪ್ಪ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಅರ್ಜುನ ಜಿಡ್ಡಿಮನಿ, ದುಂಡಪ್ಪ ಕಲ್ಲಾರ, ಮಲ್ಲಪ್ಪ ಬಟಕುರ್ಕಿ, ಭೀಮಪ್ಪ ದರೂರ, ಹಣಮಂತ ರಡ್ರಟ್ಟಿ ಮತ್ತು ಬಿಸನಕೊಪ್ಪ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ