Breaking News

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ

Spread the love

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ
ಹಿರೆಬಾಗೇವಾಡಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು.
ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು.
ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ