Breaking News

ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು,ಕಾಂಗ್ರೆಸ್ ಕಾರ್ಯಕರ್ತರು…

Spread the love

ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು…
ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮ
ಬೆಂಗಳೂರಿನಲ್ಲಿ ಕಾರ್ಯಕ್ರಮದ ಆಯೋಜನೆ
ಬೆಳಗಾವಿಯ ಮಾಜಿ ಸೈನಿಕರು ಮತ್ತು
ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ರವಾನೆ
ಬೆಂಗಳೂರಿನಲ್ಲಿ ನಡೆಯಲಿರುವ ಜೈ ಜವಾನ್ ಜೈ ಹಿಂದ್ ಕಾರ್ಯಕ್ರಮಕ್ಕಾಗಿ ಬೆಳಗಾವಿಯಿಂದ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಜೈ ಜವಾನ್ ಜೈ ಹಿಂದ್ ಕಾರ್ಯಕ್ರಮಕ್ಕಾಗಿ ಇಂದು ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಮಾಜಿ ಸೈನಿಕರ ಘಟಕ , ಜೈ ಹಿಂದ್ ಸಭಾದ ಪದಾಧಿಕಾರಿಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಬೆಳಗಾವಿಯ ಕಾಂಗ್ರೆಸ್ ಭವನದ ಎದುರು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ್ ನಾವಲಗಟ್ಟಿ ಅವರು ಹಸಿರು ನಿಶಾನೆ ತೋರಿಸಿ ಬಸ್ಸಿಗೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಪ್ರದೀಪ್ ಎಂ.ಜೆ., ಸಯ್ಯದ ಮನ್ಸೂರ್, ಮಲಗೌಡಾ ಪಾಟೀಲ್, ಬಸವರಾಜ್ ಶೇಗಾಂವಿ, ಸಿದ್ಧಿಕ್ ಅಂಕಲಗಿ ಸೇರಿದಂತೆ ಮಾಜಿ ಸೈನಿಕರು ಇನ್ನುಳಿದವರು ಭಾಗಿಯಾಗಿದ್ಧರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ