Breaking News

KPTCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದು: ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

Spread the love

ಬೆಂಗಳೂರು, ಮೇ 28: 2024 ಮೇ 8ರ ಕೆಪಿಸಿಎಲ್​​​ನ (KPCL) ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಮರುಪರೀಕ್ಷೆಗೆ ಹೈಕೋರ್ಟ್ (High Court)​​ ಬುಧವಾರ ಆದೇಶ ಹೊರಡಿಸಿದೆ. 2024 ಫೆ.18ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್​ ಮೇಲ್ಮನವಿ ಸಲ್ಲಿಸಿದ್ದರು.

ಇಂದು ವಿಚಾರಣೆ ಮಾಡಿದ ಹೈಕೋಟ್​​ ಮರುಪರೀಕ್ಷೆಗೆ ಆದೇಶಿಸಿದೆ. ಜೊತೆಗೆ ನೆಗೆಟಿವ್ ಮಾರ್ಕಿಂಗ್ ಬಗ್ಗೆ ಪೂರ್ವ ಮಾಹಿತಿ ನೀಡಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್​​ರಿದ್ದ ಪೀಠ ಸೂಚನೆ ನೀಡಿದೆ.


Spread the love

About Laxminews 24x7

Check Also

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ

Spread the love ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ, ಸಮಾಜದ ಭವಿಷ್ಯ ಕಟ್ಟುವ ಮಹಾಯಜ್ಞ. ಒಬ್ಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ