ಬೆಳಗಾವಿನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಯಾಗಿದ್ದು,
ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಗುಲಾಬರಾವ್ ಬೊರಾಸೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತಾಗಿದ್ದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಗೆ ಯಾವುದೇ ಹುದ್ದೆ ಕೊಡದೆ ವರ್ಗಾವಣೆ ಮಾಡಿದ್ದಾರೆ