Breaking News

ಬೆಳಗಾವಿನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಪೊಲೀಸ್ ಆಯುಕ್ತರಾಗಿ ಗುಲಾಬರಾವ್ ಬೊರಾಸೆ ಅವರನ್ನು ನೇಮಕ

Spread the love

ಬೆಳಗಾವಿನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಯಾಗಿದ್ದು,

ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಗುಲಾಬರಾವ್ ಬೊರಾಸೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ‌.

ಬೆಳಗಾವಿ ನಗರ ಪೊಲೀಸ್ ಆಯುಕ್ತಾಗಿದ್ದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಗೆ ಯಾವುದೇ ಹುದ್ದೆ ಕೊಡದೆ ವರ್ಗಾವಣೆ ಮಾಡಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ