Breaking News

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

Spread the love

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಹಾಗೂ ಪ.ಪೂ ಶ್ರೀ ಮ.ನಿ.ಪ್ರ.ಸ್ವ ಡಾ।

ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತ ಮಠ, ಶೇಗುಣಸಿ ,ಶ್ರೀ ಶಿವಯ್ಯಾ ಮಹಾಸ್ವಾಮಿಗಳು ,‌ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಪಟ್ಟಣದ ಪ್ರಮುಖ ಮುಖಂಡರು ಉಪ್ಪಾರ ಸಮಾಜದ ಹಿರಿಯರು ಸ್ಥಳೀಯರು ಉಪಸ್ಥಿತರಿದ್ದರು….


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ