Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಲಗಮಣ್ಣ ತಳವಾರ, ಹಣಮಂತ
ತಿಮ್ಮಣ್ಣವರ, ಬೊರಪ್ಪ ತಳವಾರ, ಚಂದಪ್ಪ ತಳವಾರ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ