Breaking News

ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ.

Spread the love

ಚಿಕ್ಕಬಳ್ಳಾಪುರ : ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದಲ್ಲೇ ಬೀದಿ ಹೆಣವಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಶವ ಸಿಕ್ಕಿದೆ. ಮೃತ ಮಹಿಳೆ ಜಂಗಮಕೋಟೆ ಮೂಲದ ರೇಣುಕಾ (30) ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಪಿಎಸ್ಐ ವೇಣುಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಮ್ಮ ಕರ್ತವ್ಯದ ಜೊತೆಗೆ ಧೈರ್ಯ ಮಾಡಿ ಶವ ಸಂಸ್ಕಾರಕ್ಕೆ ಆರ್ಥಿಕವಾಗಿ ಸಹಾಯ ಮಾಡಿ, ಶವ ಸಂಸ್ಕಾರಕ್ಕೆ ಮುಂದಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಿಎಸ್ಐ ವೇಣುಗೋಪಾಲ್ ಮಾನವೀಯತೆ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ