Breaking News

ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು..

Spread the love

ಬಾಗಲಕೋಟೆ : ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು..
ಬಾಗಲಕೋಟೆ ಜಿಲ್ಲೆ ಮುಧೋಳ ಮಹಾಲಕ್ಷ್ಮಿ ಬಡಾವಣೆಯಲ್ಲಿ ಕಳ್ಳರ ಗುಂಪೊಂದು ನುಗ್ಗಿ ಮನೆಯನ್ನು ತಡಕಾಡಿದ ಘಟನೆ ನಡೆದಿದೆ
ಮುಖಕ್ಕೆ ಮಾಸ್ಕ್ ಧರಿಸಿ ಬಂದ 4 ಜನರಿರುವ ಕಳ್ಳರ ಗುಂಪು..
3 ಮನೆಗಳ ಬಾಗಿಲು ಒಡೆದು, ಮನೆಯಲ್ಲಿ ಎಲ್ಲ ಕಡೆ ತಡಕಾಡಿ
ಮತ್ತೊಂದು ಮನೆಗೆ ನುಗ್ಗಲು ಯತ್ನಿಸಿದ್ದಾರೆ ಮನೆಯಲ್ಲಿ ಜನರಿರೋದು ಮನಗಂಡು ಸ್ಥಳದಿಂದ ಪರಾರಿಯಾಗಿದ್ದಾರೆ
ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಕಳ್ಳತನ ವಾಗಿಲ್ಲನಾನಾದರೂ ಜನರು ಘಟನೆ ಯಿಂದ ಭಯಭೀತರಾಗಿದ್ದು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ಮನವಿ ಮಾಡಿದ್ದಾರೆ

Spread the love

About Laxminews 24x7

Check Also

ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!

Spread the love ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ