Breaking News

39 ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳಿಗಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ. 9.65 ಕೋಟಿ

Spread the love

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 39 ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳಿಗಾಗಿ

ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ.

9.65 ಕೋಟಿ ಆದೇಶ ಪತ್ರಗಳನ್ನು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ‌ ನಗರದ ಗೃಹಕಚೇರಿಯಲ್ಲಿ ವಿತರಿಸಿದರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ