Breaking News

ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ

Spread the love

ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ
ಯಮಕನಮರ್ಡಿ ವಿಧಾನಸಭಾ ‌ಕ್ಷೇತ್ರದ ದಡ್ಡಿ ಗ್ರಾಮ‌‌ದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನರೇಗಾ ಕಾರ್ಮಿಕರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಥಮ ಚಿಕಿತ್ಸಾ ಕಿಟ್’ಗಳನ್ನು ವಿತರಿಸಿದರು.
ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಯಮಕನಮರ್ಡಿ ವಿಧಾನಸಭಾ ‌ಕ್ಷೇತ್ರದ ದಡ್ಡಿ ಗ್ರಾಮ‌‌ ಪಂಚಾಯಿತಿ ಕಚೇರಿಗೆ ಇಂದು ಭೇಟಿ ನೀಡಿದರು. ‌ ಈ‌ ವೇಳೆ ಆರೋಗ್ಯ ಇಲಾಖೆಯ ವತಿಯಿಂದ ನರೇಗಾ ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ಕಿಟ್’ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

Spread the loveಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ