Breaking News

ಮಗನ ಸಮಾಧಿ ಬಳಿ ತಂದೆ ಆಕ್ರಂದನ

Spread the love

ಹಾಸನ: ಈ ಥರ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು..!. ನನ್ನ ಮಗನಿಗೋಸ್ಕರವೇ ಈ ಜಾಗ ಮಾಡಿದ್ದು,, ಇದೇ ಜಾಗದಲ್ಲಿ ನನ್ನ ಮಗ ಮಲಗುತ್ತಿದ್ದ. ಈಗ ಇಲ್ಲೇ ಮಲಗಿಸಿದ್ದೇನೆ.. ಯಾರಿಗೂ ಈ ಪರಿಸ್ಥಿತಿ ಬೇಡ ಎಂದು ತಂದೆ ಗೋಳಾಡಿದ್ದಾರೆ.

ಹೌದು, ಈ ಘಟನೆ ನಡೆದು ಮೂರು ದಿನ ಕಳೆದಿದೆ. ಆದರೆ ಹೆತ್ತವರ ಆಕ್ರಂದನ ಕಿಂಚಿತ್ತೂ ಕಡಿಮೆಯಾಗಿಲ್ಲ. ಮಗನ ನೆನೆದು ಗೋಳಿಡುತ್ತಿರುವ ದೃಶ್ಯ ಮನಕಲಕುವಂತಿದೆ.


Spread the love

About Laxminews 24x7

Check Also

ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್

Spread the love ಹುಕ್ಕೇರಿ : – ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ