Breaking News

ಮಗನ ಸಮಾಧಿ ಬಳಿ ತಂದೆ ಆಕ್ರಂದನ

Spread the love

ಹಾಸನ: ಈ ಥರ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು..!. ನನ್ನ ಮಗನಿಗೋಸ್ಕರವೇ ಈ ಜಾಗ ಮಾಡಿದ್ದು,, ಇದೇ ಜಾಗದಲ್ಲಿ ನನ್ನ ಮಗ ಮಲಗುತ್ತಿದ್ದ. ಈಗ ಇಲ್ಲೇ ಮಲಗಿಸಿದ್ದೇನೆ.. ಯಾರಿಗೂ ಈ ಪರಿಸ್ಥಿತಿ ಬೇಡ ಎಂದು ತಂದೆ ಗೋಳಾಡಿದ್ದಾರೆ.

ಹೌದು, ಈ ಘಟನೆ ನಡೆದು ಮೂರು ದಿನ ಕಳೆದಿದೆ. ಆದರೆ ಹೆತ್ತವರ ಆಕ್ರಂದನ ಕಿಂಚಿತ್ತೂ ಕಡಿಮೆಯಾಗಿಲ್ಲ. ಮಗನ ನೆನೆದು ಗೋಳಿಡುತ್ತಿರುವ ದೃಶ್ಯ ಮನಕಲಕುವಂತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ