Breaking News

ಗೌಂಡವಾಡದಲ್ಲಿ ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ:ಸತೀಶ್ ಜಾರಕಿಹೊಳಿ

Spread the love

ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ ಬಳಸಿ ಗೌಂಡವಾಡದಲ್ಲಿ ಅಭಿವೃದ್ಧಿ
ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ
ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ
ಸುಮಾರು 40 ಲಕ್ಷ ಅನುದಾನದಲ್ಲಿ ಕಾಮಗಾರಿರಸ್ತೆ ಹಾಗೂ ಚರಂಡಿ ನಿರ್ಮಾಣ
ಗಣ್ಯರಿಂದ ಕಾಮಗಾರಿಗೆ ಚಾಲನೆ
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆಯನ್ನು ನೀಡಲಾಯಿತು.
ಬೆಳಗಾವಿ ತಾಲೂಕಿನ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗೌಂಡವಾಡ ಗ್ರಾಮದಲ್ಲಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಯವರ ವಿಶೇಷ ಸುಮಾರು 40 ಲಕ್ಷ ರೂಪಾಯಿ ಅನುದಾನದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲು ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯರಾದ ಮಲ್ಲಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅದ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಹಾಗೂ ಸಮಸ್ತ ನಾಗರಿಕರು ಉಪಸ್ಥಿತರಿದ್ದರು

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ