Breaking News

ಗುಳೇದಗುಡ್ಡ ಪಟ್ಟಣದಲ್ಲಿ ಸುರಿದ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ..

Spread the love

ಬಾಗಲಕೋಟೆ : ಗುಳೇದಗುಡ್ಡ ಪಟ್ಟಣದಲ್ಲಿ ಸುರಿದ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ…
ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿ ಬುಧವಾರ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು
ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಗುಳೇದಗುಡ್ಡ ಪಟ್ಟಣದ ಪ್ರಮುಖ ರಸ್ತೆ ಯಲ್ಲಿ ಹರಿದು ಬಂದ ನೀರಿನಿಂದಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು
ನೀರು ತುಂಬಿ ಹರಿಯುತ್ತಿರುವುದರಿಂದ ಪರ್ವತಿ ಗ್ರಾಮಕ್ಕೆ ಸಂಚಾರಿಸುವ ಸೇತುವೆ ಬಂದಾಗಿದೆ ಪೆಟ್ರೋಲ್ ಬಂಕ್,ಹೋಟೆಲ್ ಗಳಲ್ಲಿ ನುಗ್ಗಿದ ನೀರು
ಗ್ರಾಮಸ್ಥರಿಗೆ ಹಾಗೂ ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತೊಂದರೆಯಾಗಿದೆ
ಗುಳೇದಗುಡ್ಡ ಪಟ್ಟಣ ಪಕ್ಕದಲ್ಲಿಯೇ ಮಲ್ಲಪ್ರಭಾ ನದಿ ಹರಿಯುತ್ತಿದ್ದು,ಅಪಾರ ಪ್ರಮಾಣದಲ್ಲಿ ನೀರು ಬಂದಿದ್ದರಿಂದ ಸಂಚಾರಕ್ಕೆ ತೊಂದರೆಯಾಗಿದೆ

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ