ಬೆಳಗಾವಿ ಚೊರ್ಲಾ-ಗೋವಾ ರಸ್ತೆ ಸಂಚಾರ ಬಂದ.
ಬೆಳಗಾವಿಯಲ್ಲಿ ನಿರಂತರ ಮಳೆಯಿಂದಾಗಿ ಕೊಚ್ಚಿಕ್ಕೊಂಡ ಹೋದ ಸೇತುವೆ ಪಕ್ಕದ ರಸ್ತೆ.
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕುಸಮಳಿ ಗ್ರಾಮದ ಬಳಿ ನಡೆದ ಘಟನೆ.
ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಸೇತುವೆ.
ವಾಹನ ಸಂಚಾರಕ್ಕೆ ಸರ್ವೀಸ್ ರಸ್ತೆ ನಿರ್ಮಾಣ ಹಿನ್ನಲೆ ಮಳೆರಾಯನ ಅರ್ಭಟಕ್ಕೆ ಕೊಚ್ಚಿಕ್ಕೊಂಡ ಹೋದ ರಸ್ತೆ.
ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿ.
ಚೊರ್ಲಾ ರಸ್ತೆ ಮೂಲಕ ಗೋವಾಗೆ ಸಂಚರಿಸುವ ಪ್ರಯಾಣಿಕರು ಪರ್ಯಾಯ ರಸ್ತೆ ಮೂಲಕ ಪ್ರಯಾಣ.
ರಸ್ತೆ ಸಂಪೂರ್ಣವಾಗಿ ಕಿತ್ತುಕ್ಕೊಂಡು ಹೋಗಿದ್ದರಿಂದ ವಾಹನ ಸಂಚಾರ ಸಂಪೂರ್ಣ ಬಂದ.