Breaking News

ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿ ಬಲಗೈ ಕಳೆದುಕೊಂಡಿದ್ದ ಯೋಧನ ನಿವೃತ್ತಿ ಗೋಕಾಕ ತಾಲೂಕಿನಲ್ಲಿ ಯೋಧನಿಗೆ ಅದ್ಧೂರಿ ಸನ್ಮಾನ

Spread the love

ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿ ಬಲಗೈ ಕಳೆದುಕೊಂಡಿದ್ದ ಯೋಧನ ನಿವೃತ್ತಿ
ಗೋಕಾಕ ತಾಲೂಕಿನಲ್ಲಿ ಯೋಧನಿಗೆ ಅದ್ಧೂರಿ ಸನ್ಮಾನ
May be an image of 14 people and text
ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯೂ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾಗಿಯಾಗಿ ಬಲಗೈ ಕಳೆದುಕೊಂಡು ಇಂದು ನಿವೃತ್ತಿ ಹೊಂದಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿಗೆ ಮರಳಿದ ಯೋಧನನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.May be an image of one or more people and crowd
ಇತ್ತಿಚೆಗೆ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯೂ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾಗಿಯಾಗಿ ಬಲಗೈ ಕಳೆದುಕೊಂಡು ಇಂದು ನಿವೃತ್ತಿ ಹೊಂದಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆನಚನಮರಡಿ ಗ್ರಾಮದ ಯೋಧ ಈರಣ್ಣ ಜನಕಟ್ಟಿ ಅವರನ್ನು ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕ್ಕೂಟದ ಮಿತ್ರ ಸಂಘಟನೆಯಾದ ಗೋಕಾಕನ ಮಾಜಿ ಸೈನಿಕರ ಸಂಘದ ವತಿಯಿಂದ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.May be an image of one or more people, crowd and temple
ಎಂ.ಎಲ್.ಐ.ಆರ್.ಸಿಯಲ್ಲಿ 9 ವರ್ಷ ಸೇರಿದಂತೆ ಒಟ್ಟು 16 ವರ್ಷ ಸೇವೆ ಸಲ್ಲಿಸಿದ ಯೋಧ
ಈರಣ್ಣ ಜನಕಟ್ಟಿ ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ಧರು. ಈ ವೇಳೆ ಅವರ ಜೊತೆಗಿದ್ದ 7 ಜನ ಯೋಧರ ಹುತಾತ್ಮರಾಗಿದ್ದು, ಇವರು ತಮ್ಮ ಬಲಗೈ ಕಳೆದುಕೊಂಡಿದ್ದಾರೆ. ಸನ್ಮಾನ ಸಮಾರಂಭದ ವೇಳೆ ಮಾಜಿ ಸೈನಿಕರ ಸಂಘ ಅಧ್ಯಕ್ಷರಾದ ಫಕೀರಪ್ಪ ಗೌಡರ್ ಹಾಗೂ ಪದಾಧಿಕಾರಿಗಳು ಸದಸ್ಯರು ಇನ್ನುಳಿದವರು ಉಪಸ್ಥಿತರಿದ್ಧರು.May be an image of 11 people

Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ