Breaking News

ತ್ರೈಮಾಸಿಕ ಕೆ.ಡಿ.ಪಿ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ

Spread the love

ಉಡುಪಿ; ತ್ರೈಮಾಸಿಕ ಕೆ.ಡಿ.ಪಿ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ
ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿಎಫ್ಓ ಗಣಪತಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ