Breaking News

ಹೈಕೋರ್ಟ್ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ತೀರ್ಮಾನ

Spread the love

ಹೈಕೋರ್ಟ್ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ತೀರ್ಮಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್​​ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠ ಸೇರಿದಂತೆ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲು ತೀರ್ಮಾನಿಸಲಾಗಿದೆ.

ಇತ್ತೀಚೆಗೆ ನಡೆದ ಹೈಕೋರ್ಟ್ ನ್ಯಾಯಮೂರ್ತಿಗಳ ಫುಲ್ ಕೋರ್ಟ್ ಸಭೆಯಲ್ಲಿ ಈ ಕುರಿತಂತೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ನ್ಯಾಯಾಲಯದ ಸಭಾಂಗಣಗಳು, ಪ್ರಮುಖ ಸ್ಥಳಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲಾಗುತ್ತದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಅವರು ಸತ್ತೋಲೆ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ