Breaking News

ಅಂಕಲಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲ್ವಾರು ಯೋಜನೆ ಗಳಿಗೆ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

Spread the love

ಅಂಕಲಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ತ್ರೀಚಕ್ರ ವಾಹನ ಸೋಲಾರ್ ಪ್ಲಾಟ್,

ಪೌರಕಾರ್ಮಿಕರಿಗೆ ಸಮವಸ್ತ್ರದ ಕಿಟ್, ತ್ಯಾಜ್ಯ ಸಂಗ್ರಹಿಸಲು ಟ್ಯಾಕ್ಟರ್ ಹೀಗೆ ಹತ್ತು ಹಲವರು ಫಲಾನುಭವಿಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ