Breaking News

ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ನಗದು ಪತ್ತೆ*

Spread the love

ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಒಂದೂವರೆ ಲಕ್ಷ ನಗದು ಪತ್ತೆ*
ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ ವೇಳೆ ಪತ್ತೆ
ಬೆಳಗಾವಿಯ ರಾಮತೀರ್ಥ‌ನಗರದಲ್ಲಿರುವ ಅಧಿಕಾರಿ ಮನೆ
ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಬೆಳಗಾವಿ ಮನೆ, ಧಾರವಾಡ ಕಚೇರಿ ಮೇಲೆ‌ ದಾಳಿ
ಕೆಎ‌ನ್‌ಎನ್ಎಲ್ ಧಾರವಾಡ ವಿಭಾಗದ ಮುಖ್ಯ ಇಂಜಿನಿಯರ್ ಆಗಿರುವ ಅಶೋಕ ವಸಂದ್
ಧಾರವಾಡ ‌ಲೋಲಾಯುಕ್ತ ಅಧಿಕಾರಿಗಳಿಂದ ಬೆಳಗಾವಿಯಲ್ಲಿ ಶೋಧಕಾರ್ಯ

Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ