Breaking News

ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ

Spread the love

ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳ ಉದ್ಘಾಟನೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ನೆರವೇರಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರು ಸಸಿಗೆ ನೀರುಣಿಸಿವ ಮೂಲಕ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಭೀಮನಗೌಡ ಪೊಲೀಸಗೌಡರ,ಬಿಇಓ ಜಿ.ಬಿ ಬಳಗಾರ,ಸಿದ್ದಗೌಡ ಪಾಟೀಲ,ಬಸಪ್ಪ ಹಮ್ಮಿಣಿ,ಸಿದ್ದಪ್ಪ ದೇಸಾಯಿ,ಶಿವಾನಂದ ಪಾಟೀಲ,ಈಶ್ವರ ವಣ್ಣೂರ,ಪುಂಡಲಿಕ ವಣ್ಣೂರ ಸೇರಿದಂತೆ ಏಳೂರು ಗ್ರಾಮದ ಜನ ಪ್ರತಿನಿಧಿಗಳು,ಗುರು ಹಿರಿಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ