Breaking News

ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ

Spread the love

ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ
ಅವರ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಸಚಿವರ ಸೂಚನೆ ಮೇರೆಗೆ
ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ*
ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ ಒಟ್ಟು 36 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿದ್ದರು.
ಈ ಸಂದರ್ಭದಲ್ಲಿ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಾಹತೇಶ ಮಗದುಮ ಸಚಿವರ ಶೈಕ್ಷಣಿಕ ಆಪ್ತ ಸಹಾಯಕರಾದ ಶ್ರೀ ಜಂಗ್ಲಿಸಾಬ ನಾಯಿಕ ದಯಾನಂದ್ ಪಾಟೀಲ್ ಶಿಕ್ಷಣ ಸಿಬ್ಬಂದಿ ವರ್ಗದವರು ಜನಪ್ರತಿನಿಧಿಗಳು ಎಸ್ ಡಿ ಎಮ್ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಿರಿಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ