Breaking News

ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು!

Spread the love

ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು!

ಗೋಕಾಕ : ಗ್ರಾಮ ದೇವಿ ಜಾತ್ರಾ ನಿಮಿತ್ಯ ಹಾಗೂ ಶಾಶ್ವತವಾಗಿ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದ್ದು ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಬಸ್ಮೆ , ಡಿವಾಎಸ್ಪಿ ರವಿ ನಾಯಕ, ಸಿಪಿಐ ಸುರೇಶ್ ಬಾಬು, ಪಿಎಸ್ಐ ಕೆ ವಾಲಿಕಾರ, ಹಾಗೂ ಪದ್ಮರಾಜ ದರ್ಗಶೆಟ್ಟಿ , ಸಾಗರ ಪಿರದಿ , ಅಲ್ತಾಫ್ ಮುಲ್ಲಾ, ಅರ್ಸಾದ ಮುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಬೆಳಗಾವಿ: ಶಹಾಪುರದ ಸಂಕಟ ವಿಮೋಚನ ಹನುಮಾನ್ ಮಂದಿರದಲ್ಲಿ ಮಾರುತಿ ಜಯಂತಿ ಸಮಾರೋಪ; ಭಕ್ತ ಸಾಗರಕ್ಕೆ ಮಹಾಪ್ರಸಾದ ವಿನಿಯೋಗ!

Spread the loveಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ