Breaking News

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್
ಖಾನಾಪೂರ ತಾಲೂಕಿನ ಕುಪ್ಪಟಗಿರಿ ಕ್ರಾಸ್ ಬಳಿ ನೂತನ ಟ್ರಾನ್ಸಫಾರ್ಮರ್’ನ್ನು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಗ್ರಾಮದಲ್ಲಿ ನಿರಂತರ ವಿದ್ಯುತ್ ಪೂರೈಕೆ ಹಾಗೂ ತಾಂತ್ರಿಕ ತೊಂದರೆ ನಿವಾರಣೆಗೆ ಈ ಟ್ರಾನ್ಸಫಾರ್ಮರ್ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಜನಪ್ರತಿನಿಧಿಗಳು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮಾಡಿಗುಂಜಿ ಪಿಕೆಪಿಎಸ್ ಅಧ್ಯಕ್ಷ ಪ್ರಕಾಶ ಗಾವಡೆ, ದೀಪಕ್ ಪಾಟೀಲ ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು

Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ