Breaking News

ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವ

Spread the love

ಹಾವೇರಿ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಜಿಲ್ಲೆಯ ಹಾನಗಲ್ ಪಟ್ಟಣದ ಗರಡಿಮನಿ ಕ್ರಾಸ್ ಬಳಿ ಘಟನೆ ನಡೆದಿದ್ದು, ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡಿದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು,
ಗಣಪತಿ ಲಮಾಣಿ 22 ವರ್ಷ ಮೃತ ಬೈಕ್ ಸವಾರ.

ಮೃತ ಗಣಪತಿ, ಕಾರವಾರ ಜಿಲ್ಲೆ ಶಿರಸಿ ತಾಲೂಕಿನ ಅಂಡಗಿ ಗ್ರಾಮದ ನಿವಾಸಿ. ಹಾನಗಲ್ ಪಟ್ಟಣದಿಂದ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ