Breaking News

ವಿಜಯಾ ಆಸ್ಪತ್ರೆಯಲ್ಲಿ ವೈಧ್ಯರ ದಿನಾಚರಣೆ

Spread the love

ವಿಜಯಾ ಆಸ್ಪತ್ರೆಯಲ್ಲಿ ವೈಧ್ಯರ ದಿನಾಚರಣೆ
ಬೆಳಗಾವಿ ನಗರದಲ್ಲಿರುವ ಹೆಸರಾಂತ ವಿಜಯಾ ಅರ್ಥೋ ಹಾಗೂ ಟ್ರಾಮಾ ಸೆಂಟರನಲ್ಲಿ ಮಂಗಳವಾರ ವಿಶ್ವ ವೈಧ್ಯರ ದಿನಾಚರಣೆಯನ್ನು ಆಚರಿಸಲಾಯಿತು.
ವಿಜಯಾ ಅರ್ಥೋ ಹಾಗೂ ಟ್ರಾಮಾ ಸೆಂಟರನ ಮುಖ್ಯಸ್ಥರಾದ ಡಾ. ರವಿ ಪಾಟೀಲ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಸಮಾಜದಲ್ಲಿ ವೈಧ್ಯರಿಗೆ ದೇವರ ಸ್ಥಾನಮಾನದಲ್ಲಿ ಕಾನ್ನುವ ದಿನಮಾನಗಳಲ್ಲಿ ನಾವು ದುಡ್ಡಿಗಾಗಿ ಚಿಕಿತ್ಸೆಗಳನ್ನು ನೀಡದೆ ಬರುವ ರೋಗಿಗಳಿಗೆ ಮದ್ದು ನೀಡುವುದರ ಮೂಲಕ ಸಮಾಜ ನಮ್ಮ ಮೇಲೆ ಇಟ್ಟಿರುವ ನಂಬಿಕೆಗಳನ್ನು ಉಳಸಿಕೊಳ್ಳಬೇಕೆಂದರು.
ವಿಶ್ವ ವೈಧ್ಯರ ದಿನಾಚರಣೆಯಲ್ಲಿ ಸೆಂಟರನ ವೈಧ್ಯಕೀಯ, ವೈಧ್ಯಕೀಯೇತರ ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ