Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಪುಂಡಲೀಕ ಮಾಳಪ್ಪನವರ ಮಹಾಂತೇಶ ಗೋಡಣ್ಣವರ, ಸೋಮಪ್ಪ ಸಂಗೊಳ್ಳಿ, ಪಕೀರಗೌಡ ಗೌಡರ, ಚಂದ್ರಪ್ಪ ಗೌಡರ, ಚನ್ನಪ್ಪ ಗೋಡಣ್ಣವರ, ರುದ್ರಪ್ಪ ಪರಗನ್ನವರ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

Spread the love ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ