Breaking News

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

Spread the love

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!
ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ.
ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ.
ಮುಂಜಾಗೃತಾ ಕ್ರಮವಾಗಿ ತಾಲೂಕಾಡಳಿತದಿಂದ ಬ್ಯಾರಿಕೇಡ್ಸ್’ಗಳನ್ನು ಹಾಕಿ ಜನರಿಗೆ ಸೂಚನೆ ನೀಡಲಾಗಿದೆ.
ಅನಮೋಡ ಘಾಟ ಬಳಸಿ ಗೋವಾಗೆ ಪ್ರಯಾಣಿಸುವ ಜನರಿಗೆ ಅನಾಹುತ ಎದುರಾಗಿದ್ದು, ಜಾಗೃತೆಯಿಂದ ಸಂಚರಿಸಲು ಮನವಿ ಮಾಡಲಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ