Breaking News

ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ

Spread the love

ನೆಲಮಂಗಲ, ಜುಲೈ 07: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನು. ಹೀಗಾಗಿ, ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಸೇರಿಕೊಂಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಅಂತ ಕುಶಾಲ್​ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡು ಅಪಹರಿಸಿದ್ದಾರೆ.


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ