Breaking News

ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ

Spread the love

ಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ ಆಯಿತು,

ಮುಂಬರುವ ಎಲ್ಲ ಸ್ಥಳೀಯ ಮತ್ತು ಪಂಚಾಯತ್ ಚುನಾವಣೆ ಮತ್ತು ಮೂರು ವರ್ಷಗಳ ನಂತರ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಬಗ್ಗೆ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಯಿತು ಎಂದು ಸವದಿ ಹೇಳಿದರು. ಕ್ಷೇತ್ರಾವಾರು ಅನುದಾನ ಬಿಡುಗಡೆಯ ವಿಷಯದಲ್ಲಿ ಸುರ್ಜೇವಾಲಾ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ, ಮನದಾಳದ ಮಾತುಗಳನ್ನು ಅವರಿಗೆ ಹೇಳಿದ್ದೇನೆ ಎಂದು ಶಾಸಕ ಹೇಳಿದರು.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ