ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ
ಕೃಷ್ಣಾ ನದಿಗೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ
ಕೃಷ್ಣಾ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ
ಕುಡಚಿ ಸೇತುವೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸತೀಶ ಜಾರಕಿಹೊಳಿ
ಕೃಷ್ಣಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ಒಳ ಹರಿವು
ಅಪಾಯ ಮಟ್ಟ ಮೀರಿ ಕೃಷ್ಣಾ ನದಿ ಹರಿಯುತ್ತಿರುವ ಕಾರಣ ಭೇಟಿ ನೀಡಿದ ಸಚಿವ ಸತೀಶ
ಮಹಾರಾಷ್ಟ್ರದ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕ ಇರುವಂತೆ ಸೂಚನೆ