Breaking News

ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ

Spread the love

ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿರುವ ಗಾಂಧೀ ಪುತ್ಥಳಿಯ ಬಳಿ ಘಟನೆ ನಡೆದಿದ್ದು ಒಂದೇ ಬೈಕ್ ನಲ್ಲಿ ಮೂವರು ಸವಾರರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ದೊರೆತಿದ್ದು ಆ ಪೈಕಿ ಓರ್ವನ ಕಾಲು ಕಟ್ಟಾಗಿದೆ ಎನ್ನಲಾಗುತ್ತಿದೆ.

ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಗೋಕಾಕ ಶಹರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

#gokak #viralreels #belagavi #kannadanews #rameshjarkiholi #gokakfalls


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ