Breaking News
Home / ಜಿಲ್ಲೆ / ದಾವಣಗೆರೆ / ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ

Spread the love

ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ

Spread the love ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನಿಂದ 20 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ