ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ
ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ.ಕೆ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಆಗಮಿಸಿದ್ದಾರೆ.
ಇನ್ನು ಟಿ. ಭೂಬಾಲನ್ ಕಳೆದ ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಹಲವಾರು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಇದೀಗ್ ಭೂಬಾಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.
Laxmi News 24×7