Breaking News

ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಪ್ರಾರಂಭ

Spread the love

ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಪ್ರಾರಂಭ
ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪ್ರಯತ್ನದಿಂದ ಕಾರ್ಯಾರಂಭ
ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ಮಂಜೂರು
ಸಚಿವೆ ಹೆಬ್ಬಾಳ್ಕರ ಅಭಿವೃದ್ಧಿ ಕಾರ್ಯಕ್ಕೆ ನಾಗರಿಕರಿಂದ ಕೃತಜ್ಞತೆ
ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ವೆಚ್ಚದ ಸಿಮೆಂಟ್ ರಸ್ತೆಯ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು
ಕಳೆದ ಏಳು ವರ್ಷಗಳಿಂದ ಈ ಪ್ರದೇಶದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಆಮದಾರ್ ಲಕ್ಷ್ಮಿ ಹೆಬ್ಬಾಳಕರ ಅವರ ಪ್ರಯತ್ನಗಳಿಂದ ಈ ಎಲ್ಲಾ ಕಾಮಗಾರಿಗಳು ಪೂರ್ಣವಾಗುತ್ತಿವೆ ಎಂದು ಸ್ಥಳೀಯ ನಾಗರಿಕರು ತಿಳಿಸಿದ್ದಾರೆ.
ಈ ಅಭಿವೃದ್ಧಿ ಕಾರ್ಯಗಳಿಗೆ ಸ್ಥಳೀಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸದ್ದಾಂ ಮುಲ್ಲಾ, ಕಲೀಂ ಜಮಾದಾರ, ಇಮಾಮ್ ಮುಲ್ಲಾ, ರಾಜೇಶ್ ರೇವಣಕರ, ಮಲ್ಲಿಕಜಾನ್ ಖಾದ್ರಿ, ಫಯಾಜ್ ಮುಲ್ಲಾ, ಸಮೀರ್ ಕಿಲ್ಲೇದಾರ, ಜುಬೇರ್ ಸರಕಾವಾ, ಉಬೇದ್ ಶಿಲೆದಾರ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಚಿನ್ನಯ್ಯನಿಗೆ ಎಸ್​ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್! ಮತ್ತಷ್ಟು ಸ್ಫೋಟಕ ಸಂಗತಿ ಬಹಿರಂಗ

Spread the loveಬೆಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ (Dharmasthala) ಪ್ರಕರಣದಲ್ಲಿ ‘ಬುರುಡೆ ಗ್ಯಾಂಗ್‌’ನ ಬುರುಡೆಯಾಟ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರಿನ ಬಾಗಲುಗುಂಟೆ ಜಯಂತ್‌ ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ