Breaking News

ಪಾಠ ಕೇಳುವಾಗಲೇ ಹೃದಯಾಘಾತದಿಂದ ಮೃತಪಟ್ಟ 4ನೇ ತರಗತಿ ವಿದ್ಯಾರ್ಥಿ

Spread the love

ಚಾಮರಾಜನಗರ, ಜುಲೈ 09: ಗುಂಡ್ಲುಪೇಟೆ (Gundupete) ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಓರ್ವ ವಿದ್ಯಾರ್ಥಿಯು ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ (Heart Attackಮೃತಪಟ್ಟಿದ್ದಾನೆ.

ಮನೋಜ್ ಕುಮಾರ್ (10) ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ​ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ